alex Certify ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವಿಐಪಿ ದರ್ಶನ ಸಮಯ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವಿಐಪಿ ದರ್ಶನ ಸಮಯ ಬದಲಾವಣೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಭೂವೈಕುಂಠ ತಿರುಪತಿ ತಿರುಮಲದಲ್ಲಿ ವಿಐಪಿ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ.

ಡಿಸೆಂಬರ್ 1 ರಿಂದ ದರ್ಶನದ ಸಮಯ ಬದಲಾವಣೆಯಾಗಿದ್ದು, ಬೆಳಗ್ಗೆ 5.30 ರ ಬದಲಿಗೆ 8 ಗಂಟೆಗೆ ಬದಲಾಯಿಸಲಾಗಿದೆ. ಸಾಮಾನ್ಯ ಭಕ್ತರಿಗೆ ಬೆಳಗ್ಗೆ ದರ್ಶನಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ವಿಐಪಿ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಪ್ರಾಯೋಗಿಕವಾಗಿ ದರ್ಶನದ ಸಮಯ ಬದಲಾಯಿಸಿದ್ದು, ಇದು ಯಶಸ್ವಿಯದಲ್ಲಿ ಕಾಯಂ ಆಗಿ ವಿಐಪಿ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗುವುದು. ಆಫ್ ಲೈನ್ನಲ್ಲಿ ಟಿಕೆಟ್ ಖರೀದಿಸಲು ನವೆಂಬರ್ 30 ರಿಂದ ಮಾಧವಂ ಕೌಂಟರ್ ಆರಂಭಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...