alex Certify ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಆಂಧ್ರಪ್ರದೇಶದ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಕಾಣಿಕೆಹುಂಡಿಯಲ್ಲಿ ಜುಲೈನಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ತಿರುಪತಿ ತಿರುಮಲ ದೇವಸ್ಥಾನದ(ಟಿಟಿಡಿ) ಆಡಳಿತ ಕಾರ್ಯನಿರ್ವಾಹಕ ಅಧಿಕಾರಿ ಶಾಮಲಾ ರಾವ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜುಲೈನಲ್ಲಿ 22 ಲಕ್ಷ ಭಕ್ತರು ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. 8.6 ಲಕ್ಷ ಭಕ್ತರು ಮುಡಿ ಕೊಡುವ ಹರಕೆ ಸಲ್ಲಿಸಿದ್ದಾರೆ. ಕೋಟಿಗೂ ಅಧಿಕ ಲಡ್ಡುಗಳನ್ನು ಮಾರಾಟ ಮಾಡಲಾಗಿದೆ. 125 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...