alex Certify ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿ ಅರೆಸ್ಟ್

ತಿರುಪತಿ: ತಿರುಪತಿ ಶ್ರೀ ವೆಂಕಟೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ರಾಹುಲ್ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ದೃಶ್ಯಾವಳಿ ಆಧರಿಸಿ ರಾಹುಲ್ ರೆಡ್ಡಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ಟಿಟಿಡಿ ಅಧಿಕಾರಿ ಧರ್ಮರೆಡ್ಡಿ ತಿಳಿಸಿದ್ದಾರೆ. ಮೇ 7 ರಂದು ಬೆಟ್ಟದಲ್ಲಿ ಭಾರೀ ಮಳೆ ಆದ ಕಾರಣ ಎರಡು ಗಂಟೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು. ಈ ಸಮಯದಲ್ಲಿ ರಾಹುಲ್ ರೆಡ್ಡಿ ಭದ್ರತಾ ಪಡೆಗಳನ್ನು ದಾಟಿ ಪೆನ್ ಕ್ಯಾಮೆರಾ ಮೂಲಕ ಚಿತ್ರೀಕರಣ ಮಾಡಿರಬಹುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...