alex Certify ಜನವರಿ 13 ಕ್ಕೆ ಬಿಡುಗಡೆಯಾಗಲಿದೆ ‘ಉಪಾಧ್ಯಕ್ಷ’ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 13 ಕ್ಕೆ ಬಿಡುಗಡೆಯಾಗಲಿದೆ ‘ಉಪಾಧ್ಯಕ್ಷ’ ಟ್ರೈಲರ್

The entry of a superstar actor in Chikkanna 'Upadhyaksha' movie is sure | ಚಿಕ್ಕಣ್ಣ 'ಉಪಾಧ್ಯಕ್ಷ' ಸಿನಿಮಾದಲ್ಲಿ ಸೂಪರ್ ಸ್ಟಾರ್ ಒಬ್ರ ಎಂಟ್ರಿ ಪಕ್ಕಾ..! Entertainment News in Kannada

ಹಾಸ್ಯ ನಟ ಚಿಕ್ಕಣ್ಣ ಅಭಿನಯದ ‘ಉಪಾಧ್ಯಕ್ಷ’ ಚಿತ್ರದ ಟ್ರೈಲರ್ ಜನವರಿ 13ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಲಿದ್ದಾರೆ.

ಡಿ ಎನ್ ಸಿನಿಮಾಸ್ ಲಾಂಛನದಲ್ಲಿ ಸ್ಮಿತಾ ಉಮಾಪತಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಚಿಕ್ಕಣ್ಣ ಅವರಿಗೆ ಜೋಡಿಯಾಗಿ  ಮಲೈಕಾ ವಾಸುಪಾಲ್ ಅಭಿನಯಿಸಿದ್ದು, ರವಿಶಂಕರ್, ಸಾಧು ಕೋಕಿಲ ತೆರೆ ಹಂಚಿಕೊಂಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ ಹಾಗೂ ಶೇಖರ್ ಚಂದ್ರ ಅವರ ಛಾಯಾಗ್ರಹಣವಿದೆ. ಜನವರಿ 26ರಂದು ಈ ಸಿನಿಮಾ ರಾಜ್ಯದಾದ್ಯಂತ ತೆರೆ ಮೇಲೆ ಅಪ್ಪಳಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...