alex Certify ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ |JOB FAIR | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ |JOB FAIR

ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಐಟಿಐ, ಡಿಪ್ಲೋಮಾ , ಬಿಕಾಂ, ಬಿ,ವೋಕ್, ಬಿಎ, ಬಿಸಿಎ, ಬಿಇ, ಬಿಸಿಎ, ಬಿಇ, ಬಿಟೆಕ್ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಾಜನೂರು, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂ. ಸಂ.: 8747824088 ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆನಂದಗಿರಿ, ತೀರ್ಥಹಳ್ಳಿ, ಭದ್ರಾವತಿ ದೂ.ಸಂ.: 9880005425 ಗಳನ್ನು ಸಂಪರ್ಕಿಸುವಂತೆ ತೀರ್ಥಹಳ್ಳಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...