ಬೆಂಗಳೂರು : ಸಾರ್ವಜನಿಕರ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿ, ಸಚಿವರಿಗೆ ಹಾಗೂ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮೊಬೈಲ್ ಸಂಖ್ಯೆಗಳನ್ನು ಮುಖ್ಯಮಂತ್ರಿ ಕಾರ್ಯಾಲಯದಿಂದ ಬಿಡುಗಡೆ ಮಾಡಲಾಗಿದೆ.
ಇಲ್ಲಿದೆ ನೋಡಿ ಕರ್ನಾಟಕ ರಾಜ್ಯದ ಎಲ್ಲಾ ಮಂತ್ರಿ ಮತ್ತು PS,PA ಹಾಗೂ ರಾಜ್ಯದ ಎಲ್ಲಾ ಅಧಿಕಾರಿಗಳ ಮೋಬೈಲ್ ನಂಬರ್ ಗಳು