ಬೆಂಗಳೂರು : ಬೆಂಗಳೂರಿನಲ್ಲಿ 50 ಜನರಿಗೆ ಸೇರಿ ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ.
ಈ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 50 ಜನರಿಗೆ ಸೇರಿ ರಾಜ್ಯದಲ್ಲಿ ಇಂದು 163 ಜನರಿಗೆ ಕೊರೊನಾ ಸೋಂಕು ತಗುಲಿದೆ. 6396 ಜನರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಪಾಸಿವಿಟಿ ದರ ಶೇ.2.5 ರಷ್ಟಿದೆ. 994 ಸಕ್ರಿಯ ಪ್ರಕರಣಗಳಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.