ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಜನತಾ ದರ್ಶನ ನಡೆಸಿ, ಜನರ ಅಹವಾಲು ಆಲಿಸಿ ಸಕಾಲದಲ್ಲಿ ಪರಿಹರಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಬೆಳಿಗ್ಗೆ 9.30 ರಿಂದ ನಡೆಯಲಿರುವ ರಾಜ್ಯಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜನರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹರಿಸಲಿದ್ದಾರೆ.
ಈ ಕೆಳಗಿನ ಕ್ಯೂ.ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನಿಮ್ಮ ದೂರುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ.1902ಕ್ಕೆ ಕರೆಮಾಡಿ ಆನ್ಲೈನ್ ಮೂಲಕ ಈಗಲೇ ನೊಂದಾಯಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಬಳಸಿ.
![](https://kannadadunia.com/wp-content/uploads/2023/11/janata-1.png)