alex Certify ಇಂದು ಆಫ್ಘಾನಿಸ್ತಾನ ಮತ್ತು ಐರ್ಲ್ಯಾಂಡ್ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಆಫ್ಘಾನಿಸ್ತಾನ ಮತ್ತು ಐರ್ಲ್ಯಾಂಡ್ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ

Afghanistan Vs Ireland 2nd T20I Live On FanCode: When & Where To Watch AFG-IRL Match In India? | Cricket News - Times Now

ಇಂದು ಶಾರ್ಜದಲ್ಲಿ ಆಫ್ಘಾನಿಸ್ತಾನ ಮತ್ತು ಐರ್ಲೆಂಡ್ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ ನಡೆಯಲಿದೆ, ಎರಡು ತಂಡಕ್ಕೂ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಐರ್ಲೆಂಡ್ ಮತ್ತು ಅಫ್ಘಾನಿಸ್ತಾನ ತಂಡ ತಲಾ ಒಂದೊಂದು ಪದ್ಯದಲ್ಲಿ ಜಯ ಸಾಧಿಸಿದ್ದು, ಇಂದು ಸರಣಿಗಾಗಿ ಎರಡು ತಂಡಗಳು ಭರ್ಜರಿ ಹೋರಾಟ ನಡೆಸಲಿವೆ,

ಆಫ್ಘಾನಿಸ್ತಾನ ಮತ್ತು ಐರ್ಲೆಂಡ್ ನಡುವೆ ನಡೆದ ಏಕದಿನ ಸರಣಿಯಲ್ಲಿ ಒಂದು ಪಂದ್ಯ ಮಳೆಯಿಂದ ರದ್ದಾದರೆ, ಉಳಿದ ಎರಡು ಪಂದ್ಯಗಳಲ್ಲೂ ಆಫ್ಘಾನಿಸ್ತಾನ ತಂಡ ಜಯಭೇರಿಯಾಗುವ ಮೂಲಕ ಸರಣಿ ತನ್ನದಾಗಿಸಿಕೊಂಡಿತ್ತು. ಇದೀಗ ಈ ಸೇಡನ್ನು ತೀರಿಸಿಕೊಳ್ಳಲು ಐರ್ಲ್ಯಾಂಡ್ ತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...