ಜಿಂಬಾಬ್ವೆಯಲ್ಲಿ ನಡೆಯಲಿರುವ 5 ಟಿ 20 ಪಂದ್ಯಗಳಿಗೆ ಭಾರತದ ಯುವ ಪಡೆ ಸಜ್ಜಾಗಿದ್ದು, ಇಂದು ಹರಾರೆಯಲ್ಲಿ ಭಾರತ ಹಾಗೂ ಜಿಂಬಾಬ್ವೆ ನಡುವೆ ಮೊದಲ ಟಿ ಟ್ವೆಂಟಿ ಪಂದ್ಯವಿದೆ. ಐಪಿಎಲ್ ನ ಸ್ಟಾರ್ ಆಟಗಾರರಿಗೆ ಈ ಸರಣಿಯಲ್ಲಿ ಅವಕಾಶ ಸಿಕ್ಕಿದ್ದು, ಧ್ರುವ್ ಜುರೆಲ್ ವಿಕೆಟ್ ಕೀಪರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಶುಭಮನ್ ಗಿಲ್ ಅವರಿಗೆ ನಾಯಕತ್ವ ವಹಿಸಲಾಗಿದೆ.
ಭಾರತ ತಂಡ;
ಶುಭಮನ್ ಗಿಲ್ (ನಾಯಕ), ರಿಂಕು ಸಿಂಗ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರವಿ ಬಿಷ್ಣೋಯ್, ಧ್ರುವ್ ಜುರೆಲ್ (WK), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಹರ್ಷಿತ್ ರಾಣಾ, ಜಿತೇಶ್ ಶರ್ಮಾ,