alex Certify ಇಂದು ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಶ್ರೀಲಂಕಾ ಹಾಗೂ ಜಿಂಬಾಬ್ವೆ ನಡುವಣ ಎರಡನೇ ಟಿ ಟ್ವೆಂಟಿ ಪಂದ್ಯ

Sri Lanka vs Zimbabwe Live Streaming, Second T20I: When, Where and How to watch Live Score on TV and Online | Cricket News - News9live

ಟಿ ಟ್ವೆಂಟಿ ಹಬ್ಬ ಜೋರಾಗೆ ಇದೆ ಭಾರತ ಹಾಗೂ ಅಫ್ಘಾನಿಸ್ತಾನ ಟಿ ಟ್ವೆಂಟಿ ಸರಣಿ ಒಂದು ಕಡೆಯಾದರೆ ಶ್ರೀಲಂಕಾ ಮತ್ತು ಜಿಂಬಾಬ್ವೆ ನಡುವಣ  ಟಿ20 ಪಂದ್ಯಗಳು ಕೂಡ ಭರ್ಜರಿ ಮನರಂಜನೆ ನೀಡುತ್ತಿವೆ.

ಮೊನ್ನೆಯಷ್ಟೇ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಜಿಂಬಾಂಬ್ವೆ ಎದುರು ಮೂರು ವಿಕೆಟ್ ಗಳಿಂದ ರೋಚಕ ಜಯ ಸಾಧಿಸಿರುವ ಶ್ರೀಲಂಕಾ ತಂಡ ಇಂದು ಟಿ ಟ್ವೆಂಟಿ ಸರಣಿಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ. ಕೊಲಂಬೋದಲ್ಲಿ ಈ ಪಂದ್ಯ ನಡೆಯಲಿದ್ದು, ಜಿಂಬಾಂಬ್ವೆ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಶ್ರೀಲಂಕಾ ತಂಡವನ್ನು ಅವರ ಓಂಗ್ರೌಂಡ್ ನಲ್ಲೇ ಸೋಲಿಸುವ ಮೂಲಕ ಜಿಂಬಾಬ್ವೆ ತಂಡ ಹೊಸ ದಾಖಲೆ ಬರೆಯಲಿದೆಯಾ ಕಾದು ನೋಡಬೇಕಾಗಿದೆ. ಇದಾದ ಬಳಿಕ ಅಂತಿಮ ಟಿ 20 ಪಂದ್ಯ ಜನವರಿ 18ರಂದು ನಡೆಯಲಿದೆ. ಈಗಾಗಲೇ ಏಕದಿನ ಸರಣಿಯನ್ನು ಗೆದ್ದಿರುವ ಶ್ರೀಲಂಕಾ ತಂಡ ಟಿ 20 ಸರಣಿಯನ್ನು ಕೈವಶ ಮಾಡಿಕೊಳ್ಳಲು ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...