alex Certify ಇಂದು ಆರ್.ಸಿ.ಬಿ – ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿ; RCBಗೆ ಮಾಡು ಇಲ್ಲವೇ ಮಡಿ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಆರ್.ಸಿ.ಬಿ – ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿ; RCBಗೆ ಮಾಡು ಇಲ್ಲವೇ ಮಡಿ ಪಂದ್ಯ

IPL 2024, SRH Vs RCB: बेहतर प्रदर्शन की उम्मीद के साथ उतरेगी रॉयल चैलेंजर्स बेंगलुरू,कल सनराइजर्स हैदराबाद के साथ होगी टक्कर,जानें मैच से जुड़ी ...

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ನಲ್ಲಿ ಆಡಿರುವ 6  ಪಂದ್ಯಗಳಲ್ಲಿ  ಐದು ಬಾರಿ  ಸೋಲು ಕಾಣುವ ಮೂಲಕ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆ ಮೂಡಿಸಿದೆ.

ಇದು ಆರ್‌ಸಿಬಿಯ ಹೊಸ ಅಧ್ಯಾಯ ಎಂದಿದ್ದ ತಂಡಕ್ಕೆ ಈ ಬಾರಿಯೂ ಅಂದುಕೊಂಡಂತೆ ನಡೆದಿಲ್ಲ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಆರ್ಸಿಬಿ ಮತ್ತು ಬಲಿಷ್ಠ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

ಐಪಿಎಲ್ ನ 30ನೇ ಪಂದ್ಯ ಇದಾಗಿದ್ದು, ಆರ್‌ಸಿಬಿ ತಂಡಕ್ಕೆ ಗೆಲ್ಲಲೇಬೇಕಾದ ಅನಿವಾರ್ಯವಿದೆ. ಮುಂಬರುವ ಎಲ್ಲಾ ಪಂದ್ಯಗಳಲ್ಲೂ ಜಯಭೇರಿ ಆದರೆ ಆರ್‌ಸಿಬಿ ತಂಡಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಸಿಗಲಿದೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಐಪಿಎಲ್ ನಲ್ಲಿ ಆರ್ಸಿಬಿ ಹೆಸರಿನಲ್ಲಿದ್ದ ದೊಡ್ಡ ಮೊತ್ತದ ದಾಖಲೆಯನ್ನು ಮುರಿದಿದ್ದು, ಹೊಸ ರೀತಿಯಲ್ಲೇ ಕಾಣಿಸಿಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...