alex Certify BREAKING: ವಾಹನ ಸವಾರರಿಗೆ ಶಾಕ್: ಮಧ್ಯರಾತ್ರಿಯಿಂದಲೇ ದೇಶಾದ್ಯಂತ ಟೋಲ್ ಶುಲ್ಕ ಶೇ. 5ರಷ್ಟು ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಾಹನ ಸವಾರರಿಗೆ ಶಾಕ್: ಮಧ್ಯರಾತ್ರಿಯಿಂದಲೇ ದೇಶಾದ್ಯಂತ ಟೋಲ್ ಶುಲ್ಕ ಶೇ. 5ರಷ್ಟು ಹೆಚ್ಚಳ

ನವದೆಹಲಿ: ದೇಶಾದ್ಯಂತ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ವಾಹನ ಟೋಲ್ ಶುಲ್ಕವನ್ನು ಶೇಕಡ 5ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಪ್ರತಿ ವರ್ಷ ಏಪ್ರಿಲ್ 1ರಿಂದ ವಾರ್ಷಿಕ ಶುಲ್ಕ ಹೆಚ್ಚಳ ಮಾಡಲಾಗುತ್ತದೆ. ಈ ಬಾರಿ ಲೋಕಸಭೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಟೋಲ್ ಶುಲ್ಕ ಹೆಚ್ಚಳ ಮಾಡಬಾರದು ಎಂದು ಚುನಾವಣಾ ಆಯೋಗ ತಿಳಿಸಿದ್ದ ಹಿನ್ನೆಲೆಯಲ್ಲಿ ಚುನಾವಣೆ ಮುಗಿದ ನಂತರ ಜೂನ್ 3ರಿಂದ ಆದೇಶ ಜಾರಿಗೊಳಿಸಲಾಗಿದೆ. ಇದರಿಂದಾಗಿ ಟೋಲ್ ಗಳಲ್ಲಿ ಶುಲ್ಕ ಹೆಚ್ಚಾಗಲಿದ್ದು, ಪ್ರಯಾಣಿಕರಿಗೆ ಹೊರೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...