alex Certify ಇಂದು ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ 20 ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ 20 ಪಂದ್ಯ

SA vs WI T20I Dream11 Prediction Todays Match in hindi, West Indies vs South Africa Playing XI, Fantasy Cricket, Pitch Report, Dream11 Team, 2nd T20 Match, wi vs sa toss | Times

ಜೂನ್ 2 ರಿಂದ ವೆಸ್ಟ್ ಇಂಡೀಸ್ ಮತ್ತು ಯು ಎಸ್ ಎ ನಲ್ಲಿ ಟಿ ಟ್ವೆಂಟಿ ವಿಶ್ವಕಪ್ ಆರಂಭವಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಜಮೈಕಾದಲ್ಲಿ ನಡೆಯುತ್ತಿರುವ  ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರು  ಟಿ ಟ್ವೆಂಟಿ ಪಂದ್ಯಗಳಲ್ಲಿ ಈಗಾಗಲೇ ವೆಸ್ಟ್ ಇಂಡೀಸ್ ತಂಡ ದಕ್ಷಿಣ ಆಫ್ರಿಕಾದ ಎದುರು ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ.

ಇಂದು ಅಂತಿಮ  ಟಿ ಟ್ವೆಂಟಿ ಪಂದ್ಯ ನಡೆಯುತ್ತಿದ್ದು, ವೆಸ್ಟ್ ಇಂಡೀಸ್ ತಂಡ ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ. ಇನ್ನು ದಕ್ಷಿಣ ಆಫ್ರಿಕಾ ತಂಡ ಎರಡು ಪಂದ್ಯಗಳಲ್ಲಿ ಕೆಲವೇ ಅಂತರಗಳಿಂದ ಸೋಲನುಭವಿಸಿದ್ದು, ಕೊನೆಯ ಪಂದ್ಯದಲ್ಲಾದರೂ ಜಯಭೇರಿಯಾಗಲಿದೆಯಾ ಕಾದು ನೋಡಬೇಕಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...