alex Certify ನಾಳೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಣ ಎರಡನೇ ಏಕದಿನ ಪಂದ್ಯ

Australia vs West Indies, 1st ODI: Probable XIs, Match Prediction, Pitch Report, Weather Forecast, and Live Streaming Details

ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ – ವೆಸ್ಟ್ ಇಂಡೀಸ್ ನಡುವಣ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ನಾಳೆ ಸಿಡ್ನಿಯಲ್ಲಿ ಎರಡನೇ ಏಕದಿನ ಪಂದ್ಯವಿದ್ದು, ಬಲಿಷ್ಠ ಆಸ್ಟ್ರೇಲಿಯಾ ತಂಡ ಈ ಪಂದ್ಯವನ್ನು ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ಲೆಕ್ಕಚಾರದಲ್ಲಿದೆ.

ವೆಸ್ಟ್ ಇಂಡೀಸ್ ತಂಡಕ್ಕೆ ನಾಳೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯವಿದೆ. ಆಸ್ಟ್ರೇಲಿಯಾ ವೇಗಿಗಳ ಬೌಲಿಂಗ್ ದಾಳಿಗೆ ವೆಸ್ಟ್ ಇಂಡೀಸ್ ತಂಡಕ್ಕೆ ಉತ್ತರವೇ ಸಿಗದಂತಾಗಿದೆ. ನಾಳೆ ಯಾವ ತಂಡ ಜಯಭೇರಿಯಾಗಲಿದೆ ಕಾದು ನೋಡಬೇಕಾಗಿದೆ. ಏಕದಿನ ಸರಣಿಯ ಬಳಿಕ ಫೆಬ್ರವರಿ 9 ರಿಂದ 13 ರವರೆಗೆ ಮೂರು ಟಿ ಟ್ವೆಂಟಿ ಪಂದ್ಯಗಳು ನಡೆಯಲಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...