alex Certify ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಬರ ಅಧ್ಯಯನ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ರಾಜ್ಯದ ಈ 3 ಜಿಲ್ಲೆಗಳಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಬರ ಅಧ್ಯಯನ ಪ್ರವಾಸ

ಬೆಂಗಳೂರು : ವಿಧಾನಸಭೆಯ ವಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಪ್ರವಾಸ ಕೈಗೊಂಡಿದ್ದಾರೆ.

ಹೌದು, ನಾಳೆ ತುಮಕೂರು ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಆರ್.ಅಶೋಕ್ ಬರ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೇವರಹಣೆಯಲ್ಲಿ , ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ತಾಲೂಕು, ಗ್ರಾಮ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿ ಅಂತಪುರದಹಳ್ಳಿಯಲ್ಲಿ ಅವರು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.  ರೈತರ ಜಮೀನಿಗಳಿಗೆ ತೆರಳಿ ಬೆಳೆ ಹಾನಿ, ಬರದ ಕುರಿತು ರೈತರಿಂದ ಮಾಹಿತಿ ಪಡೆಯಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...