alex Certify ‘ತೂತು ಮಡಿಕೆ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ತೂತು ಮಡಿಕೆ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

‘ತೂತು ಮಡಿಕೆ’ ಗೆ ಎಷ್ಟು ನೀರು ಹಾಕಿದರೂ ನಿಲ್ಲುವುದಿಲ್ಲ. ಅದರಿಂದ ಏನನ್ನು ಮಾಡಲು ಸಾಧ್ಯವಿಲ್ಲ ಎಂಬ ಅಂಶವನ್ನು ಮುಂದಿಟ್ಟುಕೊಂಡು ನಿರ್ಮಿಸಲಾಗಿರುವ ತೂತು ಮಡಿಕೆ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಜುಲೈ 8ರಂದು ರಾಜ್ಯದಾದ್ಯಂತ ಈ ಚಿತ್ರ ಬಿಡುಗಡೆಯಾಗಲಿದ್ದು, ಕೊರೊನಾ ಆರಂಭಕ್ಕೂ ಮುನ್ನವೇ ಈ ಸಿನೆಮಾ ನಿರ್ಮಾಣವಾಗಿದ್ದರೂ ಸಹ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರಲಿಲ್ಲ.

ಚಂದ್ರಕೀರ್ತಿ ನಿರ್ದೇಶನದ ಈ ಚಿತ್ರವನ್ನು ಮಧುಸೂದನ್ ರಾವ್, ಶಿವಕುಮಾರ್ ಕೆ.ಬಿ. ನಿರ್ಮಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರ ಬಿಡುಗಡೆಯ ಮಾಹಿತಿ ನೀಡುವ ವೇಳೆ ನಾಯಕ ನಟಿ ಪಾವನ ಗೌಡ ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...