alex Certify BREAKING : ಮಡಿಕೇರಿ ಲಾಡ್ಜ್ ನಲ್ಲಿ ಪ್ರವಾಸಿಗ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಡಿಕೇರಿ ಲಾಡ್ಜ್ ನಲ್ಲಿ ಪ್ರವಾಸಿಗ ಆತ್ಮಹತ್ಯೆ

ಮಡಿಕೇರಿ : ಮಡಿಕೇರಿ ಲಾಡ್ಜ್ ನಲ್ಲಿ ಪ್ರವಾಸಿಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಕಳೆದ 3 ದಿನದ ಹಿಂದೆ ಮಡಿಕೇರಿ ಪ್ರವಾಸಕ್ಕೆ ಬಂದಿದ್ದ ಸಂದೇಶ್ ಎಂಬಾತ ಮಡಿಕೇರಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಲ್ಲಿ ಐಟಿ ಕೆಲಸ ಮಾಡುತ್ತಿದ್ದ ಸಂದೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...