
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಹಾಗೂ ಸಫಾರಿ ವೀಕ್ಷಣೆಯು ಯುಗಾದಿ ಹಬ್ಬದ ಪ್ರಯುಕ್ತ ಏ.9 ರ ಮಂಗಳವಾರವೂ ಸಹ ತೆರೆದಿರುತ್ತದೆ.
ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದಾಗಿರುತ್ತದೆ ಎಂದು ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.