alex Certify ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರ ಯುಗಾದಿ ದಿನವೂ ಹುಲಿ-ಸಿಂಹಧಾಮ ಓಪನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರ ಅನುಕೂಲಕ್ಕಾಗಿ ಮಂಗಳವಾರ ಯುಗಾದಿ ದಿನವೂ ಹುಲಿ-ಸಿಂಹಧಾಮ ಓಪನ್

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಹಾಗೂ ಸಫಾರಿ ವೀಕ್ಷಣೆಯು ಯುಗಾದಿ ಹಬ್ಬದ ಪ್ರಯುಕ್ತ ಏ.9 ರ ಮಂಗಳವಾರವೂ ಸಹ ತೆರೆದಿರುತ್ತದೆ.

ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದಾಗಿರುತ್ತದೆ ಎಂದು ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...