alex Certify ಏಕಾಏಕಿ ಮಗುಚಿ ಬಿದ್ದ ಟ್ರ್ಯಾಕ್ಟರ್: ಯುವಕ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಕಾಏಕಿ ಮಗುಚಿ ಬಿದ್ದ ಟ್ರ್ಯಾಕ್ಟರ್: ಯುವಕ ಸ್ಥಳದಲ್ಲೇ ದುರ್ಮರಣ

ಮೈಸೂರು: ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಯುವ ರೈತನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಹಳೆಮಿರ್ಲೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಜಮೀನು ಉಳುಮೆ ಮಾಡಲು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಏಕಾಏಕಿ ಮಗುಚಿ ಬಿದ್ದಿದ್ದು, ಟ್ರ್ಯಾಕರ್ ಅಡಿ ಸಿಲುಕಿದ ಯುವಕ ಮನೊಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮನೋಜ್ ಕುಮಾರ್ ಎಂಬುವವರ ಪುತ್ರ. ಸಲಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...