alex Certify BIG BREAKING: ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಷರತ್ತುಬದ್ಧ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಷರತ್ತುಬದ್ಧ ಅನುಮತಿ

ನವದೆಹಲಿ: ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಷರತ್ತುಬದ್ಧ ಅನುಮತಿ ನೀಡಲಾಗಿದೆ. ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿದ ನಂತರ ದೆಹಲಿಯ ಮೂರು ಸ್ಥಳಗಳಲ್ಲಿ ರ್ಯಾಲಿ ನಡೆಸಲು ಅನುಮತಿ ನೀಡಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ಆಯುಕ್ತ ದೇವೇಂದ್ರ ಪಾಠಕ್ ತಿಳಿಸಿದ್ದಾರೆ.

ಟ್ರ್ಯಾಕ್ಟರ್ ಎಲ್ಲಿಗೆ ಮೂರು ಸ್ಥಳದಲ್ಲಿ ಅನುಮತಿ ನೀಡಲಾಗಿದೆ ಟೆಕ್ರಿ, ಗಾಜಿಪುರ, ಸಿಂಘು ಪ್ರದೇಶದಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಅನುಮತಿ ನೀಡಲಾಗಿದ್ದು, ನಾಳೆಯೇ ಬ್ಯಾರಿಕೇಡ್ ತೆರವುಗೊಳಿಸಲಾಗುವುದು. ರ್ಯಾಲಿಯ ವೇಳೆ ಶಾಂತಿ ಕದಡುವ ಬಗ್ಗೆ ಮಾಹಿತಿ ಸಿಕ್ಕಿದೆ. ಮುನ್ನೆಚ್ಚರಿಕೆಯಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಕೈಗೊಂಡಿರುವ ರೈತರು ಜನವರಿ 26 ರಂದು ಟ್ರ್ಯಾಕ್ಟರ್ ರ್ಯಾಲಿ ನಡೆಸಲು ಮುಂದಾಗಿದ್ದಾರೆ. ರೈತರ ಪ್ರತಿಭಟನೆ ಹೈಜಾಕ್ ಮಾಡಲು ಪಾಕಿಸ್ತಾನ ಕುತಂತ್ರ ನಡೆಸಿದೆ ಎಂದು ಆರೋಪಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...