alex Certify BIG NEWS : ಹಾವೇರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಾವೇರಿಯಲ್ಲಿ ಘೋರ ದುರಂತ : ಹೊಂಡದಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣ

ಹಾವೇರಿ : ಈಜಲು ತೆರಳಿದ್ದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಘಾಳಪೂಜೆ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ನಾಗರಾಜ (11) ಹೇಮಂತ (12) ಎಂದು ಗುರುತಿಸಲಾಗಿದೆ. ನಿನ್ನೆ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತಡರಾತ್ರಿ ಬಾಲಕರ ಶವ ಹೊರ ತೆಗೆಯಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಕಾಗಿನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...