alex Certify BREAKING : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

ತುಮಕೂರು : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.

ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ 11 ತಿಂಗಳ ಮಗು 4 ವರ್ಷದ ಪುತ್ರಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...