alex Certify ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

‘ಬ್ಯಾಚುಲರ್ ಪಾರ್ಟಿ’ ಪಕ್ಕಾ ಕಾಮಿಡಿ ಸಿನಿಮವಾಗಿದ್ದು, ನಟ ದಿಗಂತ್, ಲೂಸ್ ಮಾದ ಯೋಗಿ, ನಟ ಅಚ್ಯುತ್ ಕುಮಾರ್ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯ, ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಅಭಿಮಾನಿಗಳಲ್ಲಿ ಕ್ಯುರಿಯಾಸಿಟಿ ಹುಟ್ಟಿಸಿದೆ.

ಕಿರಿಕ್ ಪಾರ್ಟಿ’ ಚಿತ್ರದ ಬರಹಗಾರ ಅಭಿಜಿತ್ ಮಹೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.ಪರಂವಃ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಇನ್ನೂ, ಜನವರಿ 26 ರಂದು ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...