alex Certify BREAKING NEWS: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರೈಲಿಗೆ ಸಿಲುಕಿ 25 ವರ್ಷದ ಮೂವರು ಸಾವನ್ನಪ್ಪಿದ್ದಾರೆ. ಮೃತರು ಆಂಧ್ರಪ್ರದೇಶದ ಚಿತ್ತೂರು ಮೂಲದವರು ಎಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಬೈಯ್ಯಪ್ಪನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...