alex Certify ‘ಜನ ಶತಾಬ್ದಿ’ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜನ ಶತಾಬ್ದಿ’ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಿಂದ ಹೊರಡುವ ಜನಶತಾಬ್ದಿ ರೈಲಿನ ಸಮಯವನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಬದಲಾವಣೆ ಮಾಡಲಾಗಿದೆ.

ಶಿವಮೊಗ್ಗದಿಂದ ಬೆಳಗ್ಗೆ 5.30 ಕ್ಕೆ ಹೊರಡುತ್ತಿದ್ದ ಜನಶತಾಬ್ದಿ ರೈಲು ಜನವರಿ 31 ರಿಂದ ಬೆಳಿಗ್ಗೆ 5.15 ಕ್ಕೆ ಹೊರಡುತ್ತದೆ  ಮತ್ತು ಯಶವಂತಪುರ ಬದಲಿಗೆ ಮೆಜೆಸ್ಟಿಕ್ ತಲುಪುತ್ತದೆ. ಇನ್ನು ಮುಂದೆ ಯಶವಂತಪುರ ಬದಲಿಗೆ ಮೆಜೆಸ್ಟಿಕ್ ನಿಂದ ಸಂಜೆ 5.15 ಕ್ಕೆ ಹೊರಡುತ್ತದೆ. ಪ್ರಯಾಣಿಕರು ಬದಲಾಗಿರುವ ಸಮಯವನ್ನು ಗಮನಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...