alex Certify BREAKING: ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ, ಪುತ್ರಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೈಲಿಗೆ ಸಿಲುಕಿ ದಂಪತಿ ಆತ್ಮಹತ್ಯೆ, ಪುತ್ರಿ ಗಂಭೀರ

ರಾಯಚೂರು: ರೈಲಿಗೆ ಸಿಲುಕಿ ದಂಪತಿ, ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರು ತಾಲೂಕಿನ ಯರಮರಸ್ ಹೊರವಲಯದಲ್ಲಿ ನಡೆದಿದೆ.

ಸಮೀರ್ ಅಹಮದ್(44), ಜುಲೇಕಾ ಬೇಗಂ(40) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. ಪುತ್ರಿ ಮೆಹಮೂನ್(21) ಸ್ಥಿತಿ ಗಂಭೀರವಾಗಿದ್ದು, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...