alex Certify BIG NEWS: ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆ

ತಿರುವನಂತಪುರಂ: ರೈಲ್ವೆ ಹಳಿ ಮೇಲೆ ಮೂವರು ಮಹಿಳೆಯರ ಶವ ಪತ್ತೆಯಾಗಿರುವ ಘಟನೆ ಕೇರಳದ ಕೊಟ್ಟಾಯಂ ಬಳಿ ನಡೆದಿದೆ.

ಮೂವರು ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಕೊಟ್ಟಾಯಂ-ನೀಲಂಬೂರ್ ರೈಲು ಎರ್ನಾಕುಲಂ ಕಡೆಗೆ ಚಲಿಸುತ್ತಿದ್ದ ವೇಳೆ ಮೂವರು ಮಹಿಲೆಯರು ರೈಲಿನ ಮುಂದೆ ಹಾರಿದ್ದಾರೆ ಎನ್ನಲಾಗಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದಾಗಿ ಕೆಲ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವುಂಟಾಯಿತು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...