alex Certify BREAKING: ಮಾರ್ಗಮಧ್ಯೆ ನಿಂತ ರೈಲ್ ನಿಂದ ಇಳಿದು ಹಳಿ ದಾಟುವಾಗಲೇ ಘೋರ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಾರ್ಗಮಧ್ಯೆ ನಿಂತ ರೈಲ್ ನಿಂದ ಇಳಿದು ಹಳಿ ದಾಟುವಾಗಲೇ ಘೋರ ದುರಂತ

ಕೋಲಾರ: ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ಪ್ರಯಾಣಿಕ ಸಾವನ್ನಪ್ಪಿದ ಘಟನೆ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಟೇಕಲ್ ರೈಲ್ವೆ ನಿಲ್ದಾಣದ ಸಮೀಪ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಮಾರ್ಗಮಧ್ಯೆ ರೈಲು ನಿಲ್ಲಿಸಲಾಗಿತ್ತು. ನಿಂತಿದ್ದ ರೈಲಿನಲ್ಲಿ ಪ್ರಯಾಣಿಕರು ಇಳಿದು ಮತ್ತೊಂದು ರೈಲಿನ ಹಳಿ ದಾಟುವಾಗ ವೇಗವಾಗಿ ಬಂದ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿದೆ. ಇದರಿಂದಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...