ಕೆಎಎಸ್ ( ಆಯ್ಕೆ ಶ್ರೇಣಿ)/( ಹಿರಿಯ ಶ್ರೇಣಿ) /ಕಿರಿಯ ಶ್ರೇಣಿ) ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
//google ad from Jan 2022 ?>
06-07-2023 4:00PM IST / No Comments / Posted In: Karnataka, Latest News, Live News