alex Certify BIG NEWS : 19 ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : 19 ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಇದೀಗ 19 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಕೆ.ಎ.ಎಸ್ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...