alex Certify BREAKING : 45 ಮಂದಿ ಶಿರಸ್ತೇದಾರ್/ಉಪ ತಹಶೀಲ್ದಾರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 45 ಮಂದಿ ಶಿರಸ್ತೇದಾರ್/ಉಪ ತಹಶೀಲ್ದಾರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ 45 ಮಂದಿ ಶಿರಸ್ತೇದಾರ್/ಉಪ ತಹಶೀಲ್ದಾರ್ ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಶಿರಸ್ತೇದಾರ್/ ಉಪತಹಶೀಲ್ದಾರ್ ವೃಂದದ ನೌಕರರುಗಳನ್ನು ಅವರುಗಳ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...