alex Certify BREAKING : 7 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 7 ಮಂದಿ DySP ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 7 ಮಂದಿ ಡಿವೈಎಸ್ ಪಿ ( ಸಿವಿಲ್) ಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸೌಮೇಂದು ಮುಖರ್ಜಿ, ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಡಿವೈಎಸ್ಪಿ (ಸಿವಿಲ್) ರವರುಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...