alex Certify BREAKING NEWS : 75 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : 75 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ 75 ಮಂದಿ ಕೆಎಎಸ್(KAS) ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿನ್ನೆಯಷ್ಟೇ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇಂದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಇಂದು 75 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...