BIG NEWS : ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವೆಂಕಟೇಶ್ ಎಸ್ –ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್ – ಅರಣ್ಯ ಉಪಸಂರಕ್ಷಣಾಧಿಕಾರಿ, ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು. ಶ್ರೀಪತಿ ಬಿಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ , ಧಾರವಾಡ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read