ಬೆಂಗಳೂರು : ಏಳು ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಕೂಡಲೇ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.
![](https://kannadadunia.com/wp-content/uploads/2023/08/KAS-1.jpg)
![](https://kannadadunia.com/wp-content/uploads/2023/08/KAS-2.jpg)