alex Certify BIG NEWS : ಏಳು ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಏಳು ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಏಳು ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಕೂಡಲೇ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...