alex Certify Transfer of teachers : ಕೌನ್ಸೆಲಿಂಗ್ ಮೂಲಕ ಶಾಲಾ ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Transfer of teachers : ಕೌನ್ಸೆಲಿಂಗ್ ಮೂಲಕ ಶಾಲಾ ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : 2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು(Government Primary School Teachers) ಮತ್ತು ಪ್ರೌಢ ಶಾಲಾ ಶಿಕ್ಷಕರು (High school teachers) /ತತ್ಸಮಾನ ವೃಂದದ ಶಿಕ್ಷಕರ ಸಾಮಾನ್ಯ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ (Counselling) ಮೂಲಕ ನಡೆಸುವಂತೆ ಶಿಕ್ಷಣ ಇಲಾಖೆ (Department of Education) ಸೂಚನೆ ನೀಡಿದೆ.

ವರ್ಗಾವಣೆ ಕಾಯ್ದೆ ಮತ್ತು ಅಧಿನಿಯಮಗಳನ್ವಯ 2022-23 ನೇ ಸಾಲಿನ ಸರ್ಕಾರಿ ಪಾಥಮಿಕ ಶಾಲಾ ಶಿಕ್ಷಕರ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ಜರುಗಿಸುವ ಕುರಿತು ಉಲ್ಲೇಖ(01) ದ ವರ್ಗಾವಣಾ ಅಧಿಸೂಚನೆ ಹಾಗೂ ಉಲ್ಲೇಖ(2) ರಲ್ಲಿ ನೀಡಲಾದ ಪರಿಷ್ಕೃತ ವೇಳಾಪಟ್ಟಿ ಹಾಗೂ ವರ್ಗಾವಣೆ ಮಾರ್ಗಸೂಚಿಯಲ್ಲಿನ ಅಂಶಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಂಡು ಪ್ರಸ್ತಾಪಿತ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ. ಯಾವುದೇ ಲೋಪದೋಷಗಳಾಗದಂತೆ ನಿಗದಿತ ವೇಳಾಪಟ್ಟಿಯನ್ವಯ ಕಾಲಕಾಲಕ್ಕೆ ಅಗತ್ಯ ಕ್ರಮವಹಿಸುವುದು ಹಾಗೂ ಈ ಕಚೇರಿಗೆ ವರದಿ ಸಲ್ಲಿಸುವುದು ತಪ್ಪಿದಲ್ಲಿ ಮುಂದಿನ ಆಗುಹೋಗುಗಳಿಗೆ ತಾವೇ ಜವಾಬ್ದಾರರಾಗುವಿರಿ ಎಂದು ಈ ಮೂಲಕ ತಿಳಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...