alex Certify BIG NEWS : ಮೂವರು ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮೂವರು ‘IAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಮೂವರು ಐಎಎಸ್ ( IAS)  ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಚುನಾವಣೆ) ಉಜ್ವಲ್ ಕುಮಾರ್ ಘೋಷ್ ಅವರನ್ನು ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ, ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ.ವಿಶಾಲ್ ಆರ್. ಅವರನ್ನು ಆರ್ಥಿಕ ಇಲಾಖೆಯ ವಿತ್ತೀಯ ನಿರ್ವಹಣೆ ವಿಭಾಗದ ಕಾರ್ಯದರ್ಶಿಯಾಗಿ ಹಾಗೂ ಝೆಹೆರಾ ನಸೀಮ್ ಅವರನ್ನು ರಾಜ್ಯ ರೇಶ್ಮೆ ಕೈಗಾರಿಕಾ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...