ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ಇಂದು ಇಬ್ಬರು ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಇಬ್ಬರು ಐಪಿಎಸ್ ಅಧಿಕಾರಿಗಳಾದ ಡಾ.ಡಿಎಸ್ ಶರಣಪ್ಪ-ಡಿಜಿಐಪಿ ರೈಲ್ವೆ ಇಲಾಖೆ ಹಾಗೂ ಡಾ.ಕೆ ಧರಣಿದೇವಿ-ನಿರ್ದೇಶಕರು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇವರನ್ನು ವರ್ಗಾವಣೆಗೊಳಿಸಿ ಸರ್ಕಾರಆದೇಶ ಹೊರಡಿಸಿದೆ.
16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಇದೀಗ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.