alex Certify BREAKING : ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಇಬ್ಬರು ‘IPS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ ಇಂದು ಇಬ್ಬರು ಐಪಿಎಸ್ (IPS) ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಇಬ್ಬರು ಐಪಿಎಸ್ ಅಧಿಕಾರಿಗಳಾದ ಡಾ.ಡಿಎಸ್ ಶರಣಪ್ಪ-ಡಿಜಿಐಪಿ ರೈಲ್ವೆ ಇಲಾಖೆ ಹಾಗೂ ಡಾ.ಕೆ ಧರಣಿದೇವಿ-ನಿರ್ದೇಶಕರು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ  ಇವರನ್ನು ವರ್ಗಾವಣೆಗೊಳಿಸಿ ಸರ್ಕಾರಆದೇಶ ಹೊರಡಿಸಿದೆ.

16 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಇದೀಗ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...