ಬೆಂಗಳೂರು: ಬಿಎಂಟಿಸಿ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಅನುಕಂಪ ಆಧಾರಿತ ಹುದ್ದೆಗಳ ಆದೇಶ ಪ್ರದೇಶಗಳನ್ನು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹಂಚಿಕೆ ಮಾಡಿದ್ದಾರೆ.
ಬಿಎಂಟಿಸಿ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಅನುಕಂಪ ಆಧಾರಿತ ನೇಮಕಾತಿ ಮಾಡಲಾಗುತ್ತದೆ. ಶಾಂತಿನಗರ ಬಿಎಂಟಿಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಆದೇಶ ಪ್ರತಿ ನೀಡಿದ್ದಾರೆ. ಅನುಕಂಪ ಆಧಾರಿತ 200 ಹುದ್ದೆಗಳ ಹಂಚಿಕೆ ಮಾಡಲಾಗಿದೆ.