alex Certify ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ

ಮಂಡ್ಯ: 2500 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಗ್ರಾಮಲೆಕ್ಕಿಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಾಚನಹಳ್ಳಿ ಗ್ರಾಮ ಲೆಕ್ಕಿಗ ಸಿದ್ದರಾಯ ಮಾಲಿ ಬಲೆಗೆ ಬಿದ್ದವರು.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ವೃತ್ತದ ಗ್ರಾಮ ಲೆಕ್ಕಗಲಮಾಲಿ ಆರ್.ಟಿ.ಸಿ.ಯಲ್ಲಿ ಸಾಲದ ಮಾಹಿತಿ ತೆಗೆಯಲು 3000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ರೈತ ಶಿವಕುಮಾರನಿಂದ 2500 ರೂಪಾಯಿ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...