alex Certify ಭಾರಿ ಮಳೆಗೆ ಇಬ್ಬರು ಬಲಿ: ಮನೆ ಮೇಲೆ ಮರ ಬಿದ್ದು ಮಹಿಳೆಯರಿಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಗೆ ಇಬ್ಬರು ಬಲಿ: ಮನೆ ಮೇಲೆ ಮರ ಬಿದ್ದು ಮಹಿಳೆಯರಿಬ್ಬರ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೆ. ತಲಗೂರು ಗ್ರಾಮದಲ್ಲಿ ನಡೆದಿದೆ.

ಸರಿತಾ(37), ಚಂದ್ರಮ್ಮ(55) ಮೃತಪಟ್ಟವರು ಎಂದು ಹೇಳಲಾಗಿದೆ. ನಿರಂತರ ಮಳೆಯಾಗಿದ್ದರಿಂದ ಸಡಿಲಗೊಂಡ ಮರ ಮನೆ ಮೇಲೆ ಮುರಿದು ಬಿದ್ದಿದೆ. ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ದೌಡಾಯಿಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...