alex Certify ಜನ ನಿಬಿಡ ರಸ್ತೆಯಲ್ಲೇ ಬಿದ್ದ ಬೃಹತ್ ಮರ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ ನಿಬಿಡ ರಸ್ತೆಯಲ್ಲೇ ಬಿದ್ದ ಬೃಹತ್ ಮರ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಶಿವಮೊಗ್ಗ: ಶಿವಮೊಗ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಬಾಲರಾಜ ಅರಸ್ ರಸ್ತೆಯಲ್ಲಿ ನಡೆದಿದೆ.

ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಕಾರಣ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳಿಗೂ ಹಾನಿಯಾಗಿದೆ. ಅರಣ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಸಿಬ್ಬಂದಿ ಮರ ತೆರವುಗೊಳಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ದ್ವಿಪಥ ರಸ್ತೆ ಇದಾಗಿದ್ದು, ಒಂದು ಬದಿಯಲ್ಲಿ ಮರ ಬಿದ್ದಿದ್ದರಿಂದ ಮತ್ತೊಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...