alex Certify ಇಂದು ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಮೂರು ಈಶಾನ್ಯ ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಿಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ತಲಾ 60 ವಿಧಾನಸಭೆ ಸ್ಥಾನಗಳನ್ನು ಹೊಂದಿವೆ. ಮತದಾನೋತ್ತರ ಸಮೀಕ್ಷೆಯ ಪ್ರಕಾರ ಮೇಘಾಲಯದಲ್ಲಿ ಅತಂತ್ರ ಫಲಿತಾಂಶ, ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಬಹುಮತ ಪಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ ಬೀಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...