alex Certify ವಾಹನದಟ್ಟಣೆಯ ರಸ್ತೆಯಲ್ಲಿ ನಮಾಜ್ ಮಾಡಿದ ಲಾರಿ ಚಾಲಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನದಟ್ಟಣೆಯ ರಸ್ತೆಯಲ್ಲಿ ನಮಾಜ್ ಮಾಡಿದ ಲಾರಿ ಚಾಲಕ ಅರೆಸ್ಟ್

ಪಾಲನ್ ಪುರ: ಅನುಮತಿ ಪಡೆದುಕೊಳ್ಳದೇ ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಕಾರಣಕ್ಕೆ ಲಾರಿ ಚಾಲಕನನ್ನು ಬಂಧಿಸಲಾಗಿದೆ.

ಗುಜರಾತ್ ಬಾನಾಸ್ಕಾಂತ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲಾರಿ ಚಾಲಕ ಬಚನ್ ಖಾನ್(37) ನನ್ನು ಪೊಲೀಸರು ಬಂಧಿಸಿದ್ದಾರೆ. ವಾಹನದಟ್ಟಣೆ ಇರುವ ರಸ್ತೆಯಲ್ಲಿ ಬಚಲ್ ಖಾನ್ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಪೊಲೀಸರು, ಸಂಚಾರ ನಿಯಮ ಉಲ್ಲಂಘನೆ ಸೇರಿ ವಿವಿಧ ಪ್ರಕರಣಗಳನ್ನು ಬಚಲ್ ಖಾನ್ ವಿರುದ್ಧ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...