alex Certify BIG BREAKING: 300 ಅಡಿ ಕಂದಕಕ್ಕೆ ಬಿದ್ದ ದಿಬ್ಬಣದ ಟ್ರಕ್, ನಾಲ್ವರು ಸಾವು -40 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 300 ಅಡಿ ಕಂದಕಕ್ಕೆ ಬಿದ್ದ ದಿಬ್ಬಣದ ಟ್ರಕ್, ನಾಲ್ವರು ಸಾವು -40 ಜನ ಗಂಭೀರ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಸುಮಾರು 60 ಕ್ಕೂ ಅಧಿಕ ಜನ ಸಂಚರಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ, ನಾಲ್ವರು ಸಾವನ್ನಪ್ಪಿದ್ದಾರೆ 40 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಮದುವೆ ದಿಬ್ಬಣದ ಟ್ರಕ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಗಾಯಾಳುಗಳ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...