alex Certify ಮದ್ಯದಂಗಡಿ ತೆರೆಯುತ್ತಿದ್ದಂತೆ ಪೂಜೆ ಮಾಡಿ ಸಂಭ್ರಮಿಸಿದ ʼಎಣ್ಣೆʼಪ್ರಿಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದಂಗಡಿ ತೆರೆಯುತ್ತಿದ್ದಂತೆ ಪೂಜೆ ಮಾಡಿ ಸಂಭ್ರಮಿಸಿದ ʼಎಣ್ಣೆʼಪ್ರಿಯ

ಕೋವಿಡ್ ಲಾಕ್‌ಡೌನ್ ಕಾರಣದಿಂದ ಬಹಳ ದಿನಗಳಿಂದ ಮುಚ್ಚಲ್ಪಟ್ಟಿದ್ದ ಮದ್ಯದಂಗಡಿಗಳನ್ನು ಮತ್ತೆ ತೆರೆಯಲು ತಮಿಳುನಾಡು ಸರ್ಕಾರ ಮುಂದಾಗಿದೆ.

ಶಿಕ್ಷಕಿಯರಿಗೆ ಗುಡ್ ನ್ಯೂಸ್: ಮನೆಯಿಂದಲೇ ಕೆಲಸಕ್ಕೆ ಅವಕಾಶ

ಇದೇ ಖುಷಿಯಲ್ಲಿ ಮಧುರೈನ ವ್ಯಕ್ತಿಯೊಬ್ಬರು ವಿಶಿಷ್ಟವಾಗಿ ಆಚರಿಸಿದ ವಿಡಿಯೋವೊಂದು ವೈರಲ್ ಆಗಿದೆ. ಸರ್ಕಾರದ ಟಾಸ್ಮಾಕ್ ಮದ್ಯದಂಗಡಿಯೊಂದರ ಮುಂದೆ ಮದ್ಯದ ಬಾಟಲಿಯೊಂದಕ್ಕೆ ಆರತಿ ಮಾಡುತ್ತಿರುವ ಈ ವ್ಯಕ್ತಿಯ ವಿಡಿಯೋವನ್ನು ನೆಟ್ಟಿಗರು ನೋಡಿ ಎಂಜಾಯ್‌ ಮಾಡುತ್ತಿದ್ದಾರೆ.

ಸುಲಭವಾಗಿ ಮಾಡಿ ಟೇಸ್ಟಿ ಮಟನ್ ಗೀ ರೋಸ್ಟ್

ಎರಡು ಬಾಟಲಿ ಎಣ್ಣೆ ಸಿಕ್ಕ ಖುಷಿಯಲ್ಲಿ ಆತ ಈ ರೇಂಜಿಗೆ ಆಚರಿಸಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...